ಅಂತೂ ಇಂತೂ ಯಡಿಯೂರಪ್ಪ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದ್ದು, ಫೈನಲ್ ಪಟ್ಟಿ ರೆಡಿಯಾಗಿದೆ. ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಸಿದ್ಧಪಡಿಸಿರುವ ಈ ಪಟ್ಟಿಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ. ನಿರೀಕ್ಷೆಯಂತೆ ರಮೇಶ್ ಜಾರಕಿಹೊಳಿ ಹಾಗೂ ಎಸ್. ಟಿ. ಸೋಮಶೇಖರ್ ತಮಗೆ ಬೇಕಾದ ಖಾತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಿ. ಎಸ್. ವೈ ಅಳೆದು ತೂಗಿ ಈ ಪಟ್ಟಿಯನ್ನು ಸಿದ್ಧಗೊಳಿಸಿದ್ದಾರೆ.
Visit Us at:
►Facebook:
►Twitter:
►Website:
► Download India’s No. 1 Kannada News Mobile App:
► For Android users:
► For iOS users:
Check out the latest news from Karnataka, India and across the world. Latest Trending news on Sandalwood, Politics, Business, Cricket, Technology, Automobile, Lifestyle & Health and Travel. More on suvarnanews.com
► SUBSCRIBE OUR CHANNEL :
0 Comments